ಹತ್ತಿ ಗಿಡದ ಕೆಂಪು ಎಲೆಗಳು ಹಸಿರು ಬಣ್ಣಕ್ಕೆ ತಿರುಗಲು ಹಾಗೂ ಕಾಯಿ ಕರೆಗಾಗಿ ಆಗಿದ್ದನ್ನು ಹಸಿರಾಗಿಸಲು ಅವು ಹೂವು ಉದುರುವುದನ್ನು ನಿಲ್ಲಿಸಲು ಏನನ್ನು ಮಾಡಬೇಕು
ಎರಡು ಎಂಟರ್ ಹೊಲದಲ್ಲಿ ಬೆಳೆದಿರುವ ಹತ್ತಿಯು ಕಂದು ಬಣ್ಣಕ್ಕೆ ತಿರುಗುವುದು ಹಾಗೂ ಕಾಯಿಗಳು ಕಪ್ಪ್ ಆಗುತ್ತಿದ್ದು ಮತ್ತು ಮತ್ತು ಮಗ್ಗಿ ಯೂ ಒಣಗಿ ಬೀಳುತ್ತಿವೆ ಇದಕ್ಕೆ ಯಾವ ಏನೇನು ಸಿಂಪಡಿಸಬೇಕು
Suresh
173587
3 ವರ್ಷಗಳ ಹಿಂದೆ
ಹೆಲೋ ಬಸವರಾಜ್ ಕುರಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Leaf Reddening of Cotton ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
3 ವರ್ಷಗಳ ಹಿಂದೆ
ಹೆಲೋ E,arogyaswamy E,arogyaswamy. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.