Enu agide belege uralu udaruttive ಪರಿಹಾರ ಹೇಳಿ
Enu agide belege uralu udaruttive ಪರಿಹಾರ ಹೇಳಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEnu agide belege uralu udaruttive ಪರಿಹಾರ ಹೇಳಿ
Ele kandu banna kayi Walage Hulu Parihara tilisi Sir
ಕಾರಣವನ್ನು ಹೇಳಿ ಅದಕ್ಕೆ ಪರಿಹಾರವನ್ನು ಹೇಳಿ
ಕಾರಣ ತಿಳಿಸಿರಿ ಮತ್ತು ಕೀಟನಾಶಕ yavadu
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
Hi Umesh Gudimani. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Leaf Reddening of Cotton ಮತ್ತು ಪ್ರಾರಂಭ ಹಂತದ Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ ಒಳ್ಳೆಯ ಬೆಳವಣಿಗೆ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಹತ್ತಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!