ಗುಲಾಬಿ ಕಾಯಿಕೊರಕ (ಪಿಂಕ್ ಬಾಲ್‌ವರ್ಮ್) - ಹತ್ತಿ

ಹತ್ತಿ ಹತ್ತಿ

B

ಹೂವಿನ ಮಗ್ಗಿಯಲ್ಲಿ ಹೂಳು ಆಗಿದೆ ಮತ್ತು ಹೂವಿನ ಮೊಗ್ಗುಗಳು ಉದುರುತ್ತಿವೆ ಕಾರಣ ಮತ್ತು ಪರಿಹಾರ ತಿಳಿಸಿ

ಹೂವಿನ ಮೊಗ್ಗನಲ್ಲಿ ಹುಳು ಮತ್ತ ಮಾಗ್ಗ ಉದುರತ್ತಿದೆ ಅದಕಾರಣ ಪರಿಹಾರ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Basayya Mathapati. ಈ ಚಿತ್ರದ ಪ್ರಕಾರವಾಗಿ,ತಮ್ಮ ಹತ್ತಿ ಬೆಳೆಗೆ Pink Bollworm ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ