ಈ ರೋಗಕ್ಕೆ ಏನು ಮಾಡಬೇಕು
ಕಾಪು ಉದುರುವಿಕೆ ಕೆಂಪು ರೋಗ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಪು ಉದುರುವಿಕೆ ಕೆಂಪು ರೋಗ
Hatthige zeeda hattide hagu helegalige Riga bandide
ಎಲೆಗಳ ಕೆಳಗೆ ಕಾಣಿಸಿದ ಕೆಲವು ಹುಳುಗಳು ಕರಿ ಹೇನು ಇತರ ಹುಳು ಗಳ ನಾಶಕ್ಕೆ ಉತ್ತಮವಾದ ಎಣ್ಣೆ ಔಷಧೀಯನ ಒಂದು ಆಗರೋ ದಲ್ಲಿ ಸಿಗುವ ಔಷಧಿ ಯನ್ನು ಹೇಳಿ
ಕಾ೦ಡ ಕೋರೆಯವ ಹೂಳದ ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಹಾಜಿಅಲಿ. ತಾವು ಯಾವುದಾದರು ಗೊಬ್ಬರಗಳ ಸಿಂಪರಣೆ ಮಾಡಿದ್ದೀರಾ ? ಏಕೆಂದರೆ, ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Fertilizer Burn ಆಗಿರಬಹು ಅನಿಸುತ್ತಿದೆ ಅಥವಾ ಜೊತೆಗೆ Calcium Deficiency ಕೊರತೆ ಕೂಡ ಇರಬಹುದು ಅನಿಸುತ್ತಿದೆ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ದೇವೇಂದ್ರಪ್ಪ
0
3 ವರ್ಷಗಳ ಹಿಂದೆ
ಮೆಕ್ಕೆಜೋಳ ರೋಬೋ
Suresh
173587
3 ವರ್ಷಗಳ ಹಿಂದೆ
ಹೆಲೋ ದೇವೇಂದ್ರಪ್ಪ. ತಮ್ಮ ಮೆಕ್ಕೆಜೋಳದ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Prashant
0
3 ವರ್ಷಗಳ ಹಿಂದೆ
Hi