ಎಲೆಕೊರಕ ನುಸಿ - ಸೌತೆಕಾಯಿ

ಸೌತೆಕಾಯಿ ಸೌತೆಕಾಯಿ

D

ಸೌತೇಕಾಯಿ ಡೊಂಕು ಆಗಿ ಬರುತೆ ಅದಕೆ ಉಪಾಯ ತಿಳಿಸಿ

ಎಲೆಗಳ ಮೇಲೆ ರಂಗೋಲಿ ಹುಳ ಇದೆ, ಕುಡಿಯಲಿ ಚಿಕದಾಗಿದೆ

31
S

ಹೆಲೋ Dileep Dileep. ತಮ್ಮ ಸೌತೆಕಾಯಿ ಬೆಳೆಗೆ Leaf Miner Flies ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ