ಎಲೆಕೊರಕ ನುಸಿ - ಸೌತೆಕಾಯಿ

ಸೌತೆಕಾಯಿ ಸೌತೆಕಾಯಿ

A

Bili nonagalu aagtive adakke parihara tilisi

Bili nonagalige parihara tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anand P. ಈ ಚಿತ್ರದ ಪ್ರಕಾರವಾಗಿ ತಮ್ಮ ಸೌತೆಕಾಯಿ ಬೆಳೆಗೆ Leaf Miner Flies ಕೀಟ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಒಳ್ಳೆಯ ಇಳುವರಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Acetamprid 5gm percan 16 Ltr

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ