Sir hirekaigid e chitradalliruv kide ge parihar tilisi
Elegalannu tinnuttide kandavannu katta maduttide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalannu tinnuttide kandavannu katta maduttide
ಸೌತೆಯಲ್ಲಿ ಬೆಂಕಿರೋಗ ಬಂದಿದೆ ಇದಕ್ಕೆ ಪರಿಹಾರ ನಿಡಿ
ಎಲೆಯ ಹಿಂಬದಿ ಗೆ ಕೆಂಪು ಹೇನು ಬಿದ್ದಿದೆ ಯಾವ ಓಷಧಿ ಷಿಂಪಡಿಸಬೇಕು
ತುಪ್ಪದ ಹೀರೆಕಾಯಿ ಸಣ್ಣದಿದ್ದಗಲೆ ಒಣಗಿ ಉದುರುತ್ತದೆ ಪಾಟ್ ನಲ್ಲಿ ಬೆಳೆಸಿರುವುದು. ಚನ್ನಾಗಿ ಕಾಯಿ ಬಿಡಲು ಔಷದಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Murkanneppa Bairakkanavar. ತಮ್ಮ ಸೌತೆಕಾಯಿ ಬೆಳೆಗೆ ಪ್ರಾರಂಭ ಹಂತದ ಬಹು ಭಾಧೆಗಳು ಕಂಡು ಬರುತ್ತಿವೆ ಅಂದರೇ Anthracnose of Cucurbits, Leaf Miner Flies ಮತ್ತು Flea Beetles ಕೀಟಗಳ ಹಾವಳಿ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vishvas
11
4 ವರ್ಷಗಳ ಹಿಂದೆ
ದಯವಿಟ್ಟು ಈ ರೋಗಕ್ಕೆ ಯಾವ ಸಿಂಪರಣೆ ಮಾಡಬೇಕು ತಿಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ Vishvas. ಇದು Leaf Blight of Cucurbits. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.