ಹೆಚ್ಚು ಇಳುವರಿ ಪಡೆಯಲು ಯಾವ ಔಷಧಿ ಸಿಂಪಡಣೆ ಮಾಡಬೇಕು ತಿಳಿಸಿ
ಈ ರೋಗ ನಿಯಂತ್ರಣ ಮಾಡಲು ಸಲಹೆ ಹೇಳಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗ ನಿಯಂತ್ರಣ ಮಾಡಲು ಸಲಹೆ ಹೇಳಿ
28 ದಿನದ ಸೌತೆಕಾಯಿ ಸಸಿ, ಬೆಳವಣಿಗೆಗೆ ಮತ್ತು ಗಿಡದ ಸುಳಿ ಎಲೆಯನ್ನು ಹುಳಗಳು ತಿನ್ನುತ್ತಿವೆ,, ಎಲೆಗಳು ರಂಧ್ರ ವಾಗಿದೆ, ಯಾವ ಔಷದಿ ಓಡಿಬೇಕು ಮತ್ತು ಬೆಳವಣಿಗೆಗೆ ಏನು ಮಾಡಬೇಕು? ದಯವಿಟ್ಟು ಮಾಹಿತಿ ನೀಡಿ
Yaleyalli chukki roega
ಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ 9606869032. ಈ ಸೌತೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟ ತಗುಲಿದೆ. ಇದರ ಜೊತೆಗೆ Downy Mildew of Cucurbits, Anthracnose of Cucurbits ಮತ್ತು Angular Leaf Spot Disease ರೋಗದ ಲಕ್ಷಣಗಳು ಕೂಡ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ನೀರು ಜಾಸ್ತಿ ಆಗಿ ಹೊಲದಲ್ಲಿ ನೀರು ನಿಂತರೆ, ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vijaya
29
4 ವರ್ಷಗಳ ಹಿಂದೆ
ಸೌತೆ ಗಿಡದಲ್ಲಿ ಈ ರೀತಿ ರೋಗ ಲಕ್ಷಣಗಳು ಕಾಣಿಸುತ್ತಿವೆ ಇದಕ್ಕೆ ಸರಿಯಾದ ಉಪಾಯ ತಿಳಿಸಿ ಮಾರ್ಗದರ್ಶನ ನೀಡಿ ಸರ್
Suresh
173587
4 ವರ್ಷಗಳ ಹಿಂದೆ
ಹೆಲೋ Vijaya Kumar. ಇದು Downy Mildew of Cucurbits ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Nagaraju
0
3 ವರ್ಷಗಳ ಹಿಂದೆ
ಸರ್ ಎಲೆ ಬಿಳಿ ಬಣ್ಣ ಇದೆ en ಪ್ರಾಬ್ಲಮ್ sir
Suresh
173587
3 ವರ್ಷಗಳ ಹಿಂದೆ
ಹೆಲೋ Nagaraju. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.