ಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಗಿಡದ ಎಲೆಗಳು ಬುಡದಿಂದ ಒಣಗುತ್ತ ಮುದುಡಿಕೊಂಡು ಸಾಯುತ್ತಿದೆ
Gidavu murutu aagide ...n ..beleyuttilla.....
ಏಲಿಗಳಮೇಲೆ ಚುಕ್ಕಿ ಇದೆ ಏಕೆ ಕಾರಣ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manjunatha. ಇದು Leaf Miner Flies ಕೀಟಗಳ ಭಾಧೆ ಜೊತೆಗೆ Melon Fruit Fly ಅಥವಾ Botrytis Blight ರೋಗದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Manikanta
0
4 ವರ್ಷಗಳ ಹಿಂದೆ
Sir hirekayi bele bagge thilisi
Suresh
173587
4 ವರ್ಷಗಳ ಹಿಂದೆ
ಹೆಲೋ Manikanta. ಖಂಡಿತವಾಗಿ. ತಾವು ತಮ್ಮ ಹೀರೇಕಾಯಿ ಬೆಳೆಗೆ ಏನಾದರು ತೊಂದರೆ ಇದ್ದರೆ, ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.