ಸೌತೆಗಿಡಗಳ ಎಲೆಗಳಲ್ಲಿ ಹಳದಿ ಮಚ್ಚ ಗಳು ಕಾಣಿಸಿಕೊಂಡಿವೆ ಪರಿಹಾರ ತಿಳಿಸಿ
ಅದಿಕ ಇಳುವರಿ ಹೇಗೆ ಸಾಧ್ಯ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಅದಿಕ ಇಳುವರಿ ಹೇಗೆ ಸಾಧ್ಯ ತಿಳಿಸಿ
ಔಷಧಿ ಸಿಂಪಡಣೆ ಮಾಡಿದರು ರೋಗ ಕಂಟ್ರೋಲ್ ಆಗಿಲ್ಲ
28 ದಿನದ ಸೌತೆಕಾಯಿ ಸಸಿ, ಬೆಳವಣಿಗೆಗೆ ಮತ್ತು ಗಿಡದ ಸುಳಿ ಎಲೆಯನ್ನು ಹುಳಗಳು ತಿನ್ನುತ್ತಿವೆ,, ಎಲೆಗಳು ರಂಧ್ರ ವಾಗಿದೆ, ಯಾವ ಔಷದಿ ಓಡಿಬೇಕು ಮತ್ತು ಬೆಳವಣಿಗೆಗೆ ಏನು ಮಾಡಬೇಕು? ದಯವಿಟ್ಟು ಮಾಹಿತಿ ನೀಡಿ
ಔಷಧಿ ಯಾವ ಔಷಧಿ ಸ್ಪ್ರಯ್ ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಬಸವರಾಜು. ಇದು ಪ್ರಾರಂಭ ಹಂತದ Downy Mildew of Cucurbits, Leaf Miner Flies ಮತ್ತು Flea Beetles ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Dhanraju
0
4 ವರ್ಷಗಳ ಹಿಂದೆ
ಬಸವರಾಜು Hi sir
Suresh
173587
4 ವರ್ಷಗಳ ಹಿಂದೆ
ಹೆಲೋ ಬಸವರಾಜು. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.