Southe kayi huvanu kempiruvegalu tinnutive idakke enu oushad haakbeku
Southe huvu iruvegala dali indha halagutive dayavittu idake parihar tilisi...
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSouthe huvu iruvegala dali indha halagutive dayavittu idake parihar tilisi...
ಸೌತೆಕಾಯಿ ಎಲೆ ಬಾಡಿ ರೋಗ ಬಂದಿದೆ ಸರ್ ಏನು ಮಾಡಬೇಕು ಸರ್
ಎಲೆಗಳು ಬಾಡಿ 2 ದಿನಕ್ಕೆ ಗಿಡ ಸಂಪೂರ್ಣವಾಗಿಸಾಯುತ್ತದೆ ದಯವಿಟ್ಟು ಪರಿಹಾರ ಹೇಳಿ 🙏🙏🙏🙏🙏🙏🙏
ಎಲೆ ಗಳು ತುಂಬಾ ರೋಗ ದಿದ್ದ ಒಗತೇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravi Chavannavar. ತಾವು ಕಳಿಸಿದ ಚಿತ್ರ ರಾತ್ರಿ ಸಮಯದ ಚಿತ್ರವಾಗಿದ್ದು, ಇದಕ್ಕೆ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ತಾವು ತಿಳಿಸಿದಂತೆ, ಗಿಡಗಳಲ್ಲಿ ಇರುವೆ ಹಾವಳಿ ತಗುಲಿದರೆ ಸಾಧಾರಣವಾಗಿ Aphids ಕೀಟಗಳ ಭಾಧೆ ಇರುತ್ತದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Agrianz
11559
4 ವರ್ಷಗಳ ಹಿಂದೆ
Hi Ravi Chavannavar Neem oil 3ml litre
Girish
0
3 ವರ್ಷಗಳ ಹಿಂದೆ
Ravi Chavannavar