ಬೂದಿರೋಗ - ಸೌತೆಕಾಯಿ

ಸೌತೆಕಾಯಿ ಸೌತೆಕಾಯಿ

S

Cucumber idu kudi belga agi sathaidya yan madabiku

Hoo gala thudi yalli baligi age sahuthadya control meger

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sridhar. ಈ ತರಹದ ಚಿನ್ಹೆಗಳು ಎಷ್ಟು ಗಿಡಗಳಲ್ಲಿ ಕಾನುತ್ತಿದ್ಧ್ಯೀರಿ ? ತಾವು ಯಾವುದಾದರು ಔಷಧ ಸಿಂಪರಣೆ ಮಾಡಿದ್ದೀರಾ ? ಯಾವುದಾದರು ಗೊಬ್ಬರಗಳು ಹಾಕಿದ್ಧ್ಯೀರಿ ? ಸರಿಯಾಗಿ ಪರೀಕ್ಷಿಸಿ ನೋಡಿರಿ. ಇದರ ಜೊತೆಗೆ ಇದು Powdery Mildew ಲಕ್ಷಣಗಳ ಪ್ರಾರಂಭದ ಹಂತ ಕೂಡ ಇರಬಹುದು. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಮೇಲಿನ ಮಾಹಿತಿಯೊಂದಿಗೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಸವತೆಕಾಯಿ ಹೂವು ಬಿಳಿಯಾಗುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಚಂದ್ರಕಾಂತ್ ಸಾವಂತವಾಡಿ. ತಮ್ಮ ಸವತಿಕಾಯಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ