ಈ ರೋಗ ಜಾಸ್ತಿಹಾಗುತ್ತಿದೆ.....ಯಾವ ರಸಾಯನಿಕ ಸಿoಪರಣೆ ಮಾಡಲಿ ತಿಳಿಸಿ
ಈಗಾಗಲೇ ಕಾಬ೯ನ್ ಡ್ಯಜಿಮ್ / ಬೊರಾನ್ micro nutrient ...Fungiside spray kottidevii adru kadimee agthillaaa sir
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈಗಾಗಲೇ ಕಾಬ೯ನ್ ಡ್ಯಜಿಮ್ / ಬೊರಾನ್ micro nutrient ...Fungiside spray kottidevii adru kadimee agthillaaa sir
Ele galalli randragalu kuntit belavanige kai kooraku Hulu Eve
ಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಯಾವ ಸಿಂಪಡಣೆ ಉತ್ತಮ ಪರಿಹಾರ ತಿಳಿಸಿ..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ravi Udugere. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೌತೇಕಾಯಿ ಬೆಳೆಗೆ ತೀವ್ರಗತಿಯಲ್ಲಿ Leaf Blight of Cucurbits ರೋಗ ಮತ್ತು ಪ್ರಾರಂಭ ಹಂತದ Leaf Miner Flies ಕೀಟದ ಭಾಧೆ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ರೋಗದ ತೀವ್ರತೆ ಜಾಸ್ತಿ ಆಗಿರುವುದರಿಂದ, ಇಲ್ಲಿ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ. ರೋಗ ಕಡಿಮೆಯಾಗುವವರೆಗೆ ಪ್ರತೀ 10 ರಿಂದ 15 ದಿನಗಳಿಗೆ ಒಂದು ಸಾರಿಯಂತೆ, 2 ರಿಂದ 3 ಸಾರಿ ಔಷಧದ ಸಿಂಪರಣೆ ಪುನರಾವರ್ತಿಸಬೇಕಾಗುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!