ಹಳದಿ ಬಣ್ಣದ ಸಮಸ್ಯೆ ಇದೆ ಪರಿಹಾರ ತಿಳಿಸಿ
ರೋಗ ಬಂದಿದೆ ಇದಕ್ಕೆ ಕಾರಣ ಮತ್ತು ಔಷಧ ತಿಳಿಸಿದ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿರೋಗ ಬಂದಿದೆ ಇದಕ್ಕೆ ಕಾರಣ ಮತ್ತು ಔಷಧ ತಿಳಿಸಿದ
RRavi
Swalpa rangoli Hulu amele chukki roga bandaite
ರರಾಜೇಶ್
Bele haki 25 dinagalu . Ele e reeti agide give some suggestions
ಈಗಾಗಲೇ ಕಾಬ೯ನ್ ಡ್ಯಜಿಮ್ / ಬೊರಾನ್ micro nutrient ...Fungiside spray kottidevii adru kadimee agthillaaa sir
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಚನ್ನಬಸವನಗೌಡ. ತಮ್ಮ ಸೂರ್ಯಕಾಂತಿ ಬೆಳೆಗೆ ತೀವ್ರಗತಿಯಲ್ಲಿ Iron Deficiency ಮತ್ತು ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!