ನನ್ನ ಸೌತೆಕಾಯಿ ತೋಟದಲ್ಲಿ ಗಿಡಗಳು ದಿನೇ ದಿನೇ ಬಾಡುತ್ತಿವೆ
ಎಲೆಗಳು ಬಾಡಿ 2 ದಿನಕ್ಕೆ ಗಿಡ ಸಂಪೂರ್ಣವಾಗಿಸಾಯುತ್ತದೆ ದಯವಿಟ್ಟು ಪರಿಹಾರ ಹೇಳಿ 🙏🙏🙏🙏🙏🙏🙏
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಬಾಡಿ 2 ದಿನಕ್ಕೆ ಗಿಡ ಸಂಪೂರ್ಣವಾಗಿಸಾಯುತ್ತದೆ ದಯವಿಟ್ಟು ಪರಿಹಾರ ಹೇಳಿ 🙏🙏🙏🙏🙏🙏🙏
Hello sir Nawaz Waqia Karbala devsar please
ಹಸಿರು ಚುಕ್ಕೆ ರೋಗ ಹೀರೆಕಾಯಿ ನಲ್ಲಿ
ಎಲಿ ಮೇಲೆ ಕಪ್ಪದ್ ತಿಕ್ಕಿ ಕಾಣಸ್ತಯದೇ ನಿವಾರಣೆ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Manjunath. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಸೌತೇಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!