ಈ ರೋಗದ ಲಕ್ಷಣಗಳು ಮತ್ತೆ ಪರಿಹಾರ ನೀಡಿ
ಹಸಿರು ಚುಕ್ಕೆ ರೋಗ ಹೀರೆಕಾಯಿ ನಲ್ಲಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಸಿರು ಚುಕ್ಕೆ ರೋಗ ಹೀರೆಕಾಯಿ ನಲ್ಲಿ
Edakke yav keetnaashak balasbeku
ಔಷಧಿ ಸಿಂಪಡಣೆ ಮಾಡಿದರು ರೋಗ ಕಂಟ್ರೋಲ್ ಆಗಿಲ್ಲ
ಔಷಧಿ ಯಾವ ಔಷಧಿ ಸ್ಪ್ರಯ್ ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Gopi. ಈ ಚಿತ್ರದ ಪ್ರಕಾರವಾಗಿ, ತಮ್ಮ ಹೀರೇಕಾಯಿ ಬೆಳೆಗೆ ತೀವ್ರಗತಿಯಲ್ಲಿ Downy Mildew of Cucurbits ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಧನಗರ
11
3 ವರ್ಷಗಳ ಹಿಂದೆ
ಲಿಂಕ್ ಒಪನ ಆಗತಿಲ ಯಾಕೇ
ಕೊಟ್ರೇಶ್
6
3 ವರ್ಷಗಳ ಹಿಂದೆ
ಸರ್ ಇದಕೆ ಯಾವ ಔಷದಿ ಹಾಕಬೇಕು ..?
ರವಿಕುಮಾರ
4
3 ವರ್ಷಗಳ ಹಿಂದೆ
ಸರ್ ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು
Mohankumar
0
3 ವರ್ಷಗಳ ಹಿಂದೆ
40 ದಿವಸದ ಹಿರೆಕಾಯಿ ಗಿಡದಲ್ಲಿ ಪೀಚುಗಳು ಸಾಯಿತ್ತಿವೆ.ಗಿಡದಲ್ಲಿ ಯಾವುದೇ ಚುಕ್ಕೆ ರೋಗವಿಲ್ಲ ದಯವಿಟ್ಟು ಪರಿಹಾರ ತಿಳಿಸಿ