ಸಾರಜನಕ ಕೊರತೆ - ಸೌತೆಕಾಯಿ

ಸೌತೆಕಾಯಿ ಸೌತೆಕಾಯಿ

H

ಇದುಕ್ಕೆ ಯಾವ ಓಷಧಿ ಷಿಂಪಡಿಸಬೇಕು ಹೇಳಿ

ಏಲಿಗಳಮೇಲೆ ಚುಕ್ಕಿ ಇದೆ ಏಕೆ ಕಾರಣ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Hanumagowda. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೌತೇಕಾಯಿ ಬೆಳೆಗೆ Leaf Blight of Cucurbits, Leaf Miner Flies, Potassium Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ