ತುಪ್ಪದ ಹೀರೆಕಾಯಿ ಒಣಗಿ ಉದುರುತ್ತದೆ
ತುಪ್ಪದ ಹೀರೆಕಾಯಿ ಸಣ್ಣದಿದ್ದಗಲೆ ಒಣಗಿ ಉದುರುತ್ತದೆ ಪಾಟ್ ನಲ್ಲಿ ಬೆಳೆಸಿರುವುದು. ಚನ್ನಾಗಿ ಕಾಯಿ ಬಿಡಲು ಔಷದಿ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತುಪ್ಪದ ಹೀರೆಕಾಯಿ ಸಣ್ಣದಿದ್ದಗಲೆ ಒಣಗಿ ಉದುರುತ್ತದೆ ಪಾಟ್ ನಲ್ಲಿ ಬೆಳೆಸಿರುವುದು. ಚನ್ನಾಗಿ ಕಾಯಿ ಬಿಡಲು ಔಷದಿ ತಿಳಿಸಿ
ಪೀಚು ಸಾಯುವುದಕ್ಕೆ ಪರಿಹಾರ ಹೇಳಿ
ಇದಕೆ ಯಾವ ಔಷದಿ ಬಳಸಬೇಕು.
ಎಲೆಗಳು ಹಳದಿ ಆಗಿವೆ ಏಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪ್ರತಾಪ್. ಈ ಚಿತ್ರದ ಪ್ರಕಾರವಾಗಿ ತಮ್ಮ ತುಪ್ಪದ ಹೀರೇಕಾಯಿ ಬೆಳೆಗೆ Calcium Deficiency ಅಥವಾ Melon Fruit Fly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!