ಥ್ರಿಪ್ಸ್ ನುಸಿ - ಸೌತೆಕಾಯಿ

ಸೌತೆಕಾಯಿ ಸೌತೆಕಾಯಿ

P

1st time Southekai belitidini, aki 14days agide ,, growth correct agidya and yenadru fertilizers akbeka sir?

Pls sujjest yaw fertlizers and pesticide odibeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prasanna Kumar M. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೌತೇಕಾಯಿ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ ಸೌತೇಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಸೌತೇಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಸೌತೇಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ