ಎಲೆ ಹಳದಿ ಬಣ್ಣ ಆಗಿದೆ ಒಂದು ಮಳೆ ಬಿದ್ದ ಮೇಲೆ ಇದಕ್ಕೆ ಪರಿಹಾರ?
ಎಲೆಯು ಹಳದಿ ಬಣ್ಣಕ್ಕೆ ತಿರುಗಲು ಕಾರಣ ಮತ್ತು ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಯು ಹಳದಿ ಬಣ್ಣಕ್ಕೆ ತಿರುಗಲು ಕಾರಣ ಮತ್ತು ಪರಿಹಾರ
ಅದಕ್ಕೆಕಾರಣ ಎಲೆ ಬೆಳ್ಳಗೇಆಗಿದೆ
ಯಾವ ಸಿಂಪಡಣೆ ಉತ್ತಮ ಪರಿಹಾರ ತಿಳಿಸಿ..
ಈ ರೋಗಕ್ಕೆ ಔಷಧಿಯ ಮಾಹಿತಿ ಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಮನೋಹರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೌತೇಕಾಯಿ ಬೆಳೆಗೆ ತೀವ್ರಗತಿಯಲ್ಲಿ Downy Mildew of Cucurbits ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Artur
79296
3 ವರ್ಷಗಳ ಹಿಂದೆ
Míldio de Cucurbitáceas ಮನೋಹರ್ ☝️☝️
Artur
79296
3 ವರ್ಷಗಳ ಹಿಂದೆ
If you click on the green hyperlink that takes you to Plantix Library where everyone can find details on this problem and control measures. 🤠🌱
ಮನೋಹರ್
8
3 ವರ್ಷಗಳ ಹಿಂದೆ
ಧನ್ಯವಾದಗಳು ಸರ್ ಇದಕ್ಕೆ ಯಾವ ಔಷದಿ ಉಪಯೋಗಿಸಬೇಕು ಹೇಳಿ ಸರ್ ಮಳೆ 3 ದಿನದಿಂದ ಸಂಜೆಯ ಹೊತ್ತಿಗೆ ಬರುತ್ತಿದೆ
Suresh
173587
3 ವರ್ಷಗಳ ಹಿಂದೆ
ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ ಮನೋಹರ್. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
Rangaswamy
0
3 ವರ್ಷಗಳ ಹಿಂದೆ
Pariyara henu
Suresh
173587
3 ವರ್ಷಗಳ ಹಿಂದೆ
ಹೆಲೋ Rangaswamy. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh
173587
3 ವರ್ಷಗಳ ಹಿಂದೆ
ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ ಮನೋಹರ್. ಈಗಾಗಲೇ ನಾನು ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.