ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಬದನೆ

ಬದನೆ ಬದನೆ

ಬದನೆಕಾಯಿ ಗಿಡಗಳಿಗೆ ಹಳದಿ ಬಣ್ಣದ ರೋಗ ಉಂಟಾಗಿದೆ ಇದಕ್ಕೆ ಔಷದಿ ಕೋಡಿ

ಬದನೆಕಾಯಿ ಗಿಡಗಳಿಗೆ ಹಳದಿ ಬಣ್ಣದ ರೋಗ

2ಡೌನ್ವೋಟ್ ಮಾಡಿ
V

Hi ನವೀನ ಪ್ರಕಾಶ ಪಠಾತ ,egg plant symptoms seems to be affected with leaf hopper jassids . More information for diagnosis and control measures review at Leafhoppers and Jassids . Thank you

ಅಪ್‌ವೋಟ್ ಮಾಡಿ!1
S

ಹೆಲೋ ನವೀನ ಪ್ರಕಾಶ ಪಠಾತ. ತಮ್ಮ ಬದನೆಕಾಯಿ ಬೆಳೆಗೆ Cotton Leafhopper Jassids ಕೀಟಗಳು ತಗುಲಿವೆ. ಇವುಗಳ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Edak yav kitnask rog yanutare

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahantesh. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Plz edake yav tanik hakbeku swalpa heli. Edake nav benki rog yanutare. Nav yalla try madidevi help me 9353461462

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahantesh. ತಮ್ಮ ಬದನೆಕಾಯಿ ಎಲೆಗಳು ತಿರುಗಿಸಿ ನೋಡಿರಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಬದನೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Leafhoppers and Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahantesh. ಈಗಾಗಲೆ ನಾನು ಮೇಲಿನ ವಿಭಾಗದಲ್ಲಿ ತಿಳಿಸಿರುವಂತೆ ಹಸಿರು ಬಣ್ಣದ ಅಕ್ಷರಗಳ ಅಂದರೆ, ಈ ಮುಂದೆ ತೋರಿಸಿದ ಅಕ್ಷರಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ Leafhoppers and Jassids.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Ples idake yava kita nashak simpadanemadabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Tilasee

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Amul Jadhav. ಇದು ನವೀನ ಪ್ರಕಾಶ ಪಠಾತ ಅವರು 12 ಜನವರಿಗೆ ಕಲಿಸಿದ ಚಿತ್ರವೇ ತಾವು ಕಾಪಿ ಪೆಸ್ಟ್ ಮಾಡಿ ಕಲಿಸಿದ್ಧ್ಯೀರಿ. ಈ ತರಹದ ಬೇರೆಯವರ ಕಾಪಿ ಪೆಸ್ಟ್ ಚಿತ್ರಗಳು ಕಳುಹಿಸುವ ಅವಶ್ಯಕತೆ ಇಲ್ಲ. ತಮ್ಮ ವೈಯಕ್ತಿಕ ಹೊಲದ ನೆರವಾದ, ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ