ಈ ಸೇವಂತಿಗೆ ಗಿಡಕ್ಕೆ ಬಂದಿರುವ ರೋಗಕ್ಕೆ ಕಡಿಮೆ ಬೆಲೆ ಮತ್ತು ರೋಗ ನಿವಾರಣೆಗೆ ಉತ್ತಮ ಫಲಿತಾಂಶ ಸಿಗುವ ಔಷಧಿ ತಿಳಿಸಿ
ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ಹರಡುತ್ತಿದೆ
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ಹರಡುತ್ತಿದೆ
ಹುಳುವಿನ ಹಾವಳಿಯಿಂದ ಬದನೆ ಕಾಯಿಗಳು ಕೊಳೆತು ನಾರುತ್ತಿವೆ. ಎಷ್ಟೇ ಹಾಳಾದ ಬದನೆ ಕಾಯಿಗಳು ಕಿತ್ತಿದರು ಹರಡುವಿಕೆ ತಡೆಗಟ್ಟುವುದು ಸಾಧ್ಯವಾಗುತ್ತಿಲ್ಲ. ದಯಮಾಡಿ ಪರಿಹಾರ ತಿಳಿಸಿ
Elena Mele kapu chukki tara ide ..idu badanekayi gida
Tumba hulugaleve en spray madbeku edukke
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಪೂಜಿ ಅರಸ್. ತಮ್ಮ ಸೇವಂತಿಗೆ ಹೂವಿನ ಬೆಳೆಗೆ Thrips ಮತ್ತು Spider Mites ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!