ಎಲೆ ತೂತು ತೂತಾಗಿದೆ ಏನಾಗಿದೆ ಗೊತ್ತಾಗ್ತಾಯಿಲ್ಲ
ಇದಕ್ಕೆ ಯಾವ ಎಣ್ಣೆ ಹೊಡೆಯಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಎಣ್ಣೆ ಹೊಡೆಯಬೇಕು
ಸರ್ ಬದನೆ ಗಿಡ ಬೇರು ಸಮೇತ ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್ ಮತು ಎಲೇ ಕಾಂಡಗಳು ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್
ಎಲೆಗಳು ಬೆಂಕಿಗೆ ಆಹುತಿ ಆಗಿರುವ reeti ಆಗಿದೆ
ಕೀಟಗಳು ಹೆಚ್ಚಾಗಿದೆ ಗಿಡದ ತುದಿ ವನಗುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Santu
21
5 ವರ್ಷಗಳ ಹಿಂದೆ
ಯಾವ ಎಣ್ಣೆ ಹೊಡೆಯಬೇಕು
Suresh
173587
5 ವರ್ಷಗಳ ಹಿಂದೆ
ಹೆಲೋ Santu Denki. ತಮ್ಮ ಬದನೆಕಾಯಿ ಬೆಳೆಗೆ Leaf Miner Flies ಮತ್ತು Tobacco Caterpillar ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Harish
0
5 ವರ್ಷಗಳ ಹಿಂದೆ
Badane kayigalalli, olagade iruva hula , yava tarada enneyannu sprey madidaru control agta illa idakke yavudadaru ondu olle ousti idre dayavittu tilisi, tanku
Suresh
173587
5 ವರ್ಷಗಳ ಹಿಂದೆ
ಹೆಲೋ Harish Hirematt. ತಮ್ಮ ಬದನೆಕಾಯಿ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
M.A.Gangaraju
0
5 ವರ್ಷಗಳ ಹಿಂದೆ
Delegate and nuvan 1ml/liter and boron 1gm/liter spray madi
User
0
5 ವರ್ಷಗಳ ಹಿಂದೆ
Aen
Ravi
0
5 ವರ್ಷಗಳ ಹಿಂದೆ
Flowering drop
Suresh
173587
5 ವರ್ಷಗಳ ಹಿಂದೆ
ಹೆಲೋ Ravi S K. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.