ಈ ಸಂದರ್ಭದಲ್ಲಿ ಯಾವ ಗೊಬ್ಬರ ಹಾಕಬೇಕು ತಿಳಿಸಿ
ಹೂವು ಕಮ್ಮಿ &ಹಳದಿ ಬಣ್ಣ ಬಂದಿದೆ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೂವು ಕಮ್ಮಿ &ಹಳದಿ ಬಣ್ಣ ಬಂದಿದೆ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
Elegalu vanagutha ede .gida sayutha ede .kayi size kami agide
ನಾಟಿಮಾಡಿ 20ದಿನಗಳಾಗಿವೆ ಕಾನ್ಪಿಡಾರ್ ಸಿಂಪಡಿಸಿ 6 ದಿನಗಳಾಗಿದೆ ವಾಟರ್ ಸಾಲಿಬಲ್ 19 19 19 ನೀಡಿ 3ದಿನವಾಗಿದೆ ಸಸ್ಯ ಆರೋಗ್ಯವಾಗಿದೆಯೇ?ತಿಳಿಸಿ
ಎಲೆಗಳಲಿ ರಂದ್ರ ಮತು ಕಫು ಚುಕೇ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Jagadeesh M Ainapur. ತಮ್ಮ ಬದನೆಕಾಯಿ ಬೆಳೆ ಚೆನ್ನಾಗಿ ಮತ್ತು Healthy ಇದೆ. ಈಗ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh
173587
5 ವರ್ಷಗಳ ಹಿಂದೆ
ಹೆಲೋ Devu Patil. ತಮ್ಮ ಬದನೆಕಾಯಿ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ramjan
1
5 ವರ್ಷಗಳ ಹಿಂದೆ
Hii
Naga
21
5 ವರ್ಷಗಳ ಹಿಂದೆ
17 17 17 haki
Suresh
173587
5 ವರ್ಷಗಳ ಹಿಂದೆ
ಹೆಲೋ Umakanth Gumta. ತಮ್ಮ ಬದನೆಕಾಯಿ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Manjunath
11
5 ವರ್ಷಗಳ ಹಿಂದೆ
E sandrabadalli yava gobber hakabeku
Suresh
173587
5 ವರ್ಷಗಳ ಹಿಂದೆ
ಹೆಲೋ Manjunath. ತಾವು ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh
173587
5 ವರ್ಷಗಳ ಹಿಂದೆ
ಹೆಲೋ Anjinappa. ಇದು Brinjal Shoot and Fruit Borer ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Venu
0
5 ವರ್ಷಗಳ ಹಿಂದೆ
ಇದಕ್ಕೊಂದು ಪರಿಹಾರ ಕೊಡಿ
Venu
0
5 ವರ್ಷಗಳ ಹಿಂದೆ
ಇದು ಯಾವ ರೋಗ ಸರ್
Suresh
173587
5 ವರ್ಷಗಳ ಹಿಂದೆ
ಹೆಲೋ Venu Venu. ಇದು Leaf Miner Flies ಮತ್ತು Early Blight ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು.
Malliganath
0
5 ವರ್ಷಗಳ ಹಿಂದೆ
Sir namma badaene kayi tumbin Roga ide sir
Malliganath
0
5 ವರ್ಷಗಳ ಹಿಂದೆ
Suresh Gollar