ಅಗಲ ಮೂಗಿನ ಸೊಂಡಿಲುಕೀಟಗಳು (ವೀವಿಲ್) - ಬದನೆ

ಬದನೆ ಬದನೆ

H

ಬದನೆ ಗಿಡದ ಎಲೆಗಳು ಚಿಗುರುತ್ತಿಲ್ಲ ಹಳದಿ ಬಣ್ಣಕ್ಕೆ ತಿರುಗಿವೆ

ಬದನೆ ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಪ್ಲಾಂಟೆಶನ್ ಮಾಡಿ ಹತ್ತು ದಿನಗಳಾದರು ಹೆಗಿದ್ದ ಗಿಡ ಹಾಗೇ ಇದೆ... ಇದಕ್ಕೆ ಪರಿಹಾರ ಏನು?

3ಡೌನ್ವೋಟ್ ಮಾಡಿ
S

ಹೆಲೋ Hajarat Inchal. ಇದು Early Blight ಮತ್ತು Broad nosed Weevils ಕೀಟಗಳ ಭಾಧೆ ತಗುಲಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಅವಶ್ಯಕತೆಗೆ ಅನುಸಾರವಾಗಿ ನೀರು ಹಾಯಿಸಿರಿ. ಮಳೆ ಜಾಸ್ತಿ ಆದರೆ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ