ಬದನೆ ಕಾಂಡ ಮತ್ತು ಹಣ್ಣು ಕೊರಕ - ಬದನೆ

ಬದನೆ ಬದನೆ

N

ಸರ್ ಬದನೆ ಗಿಡ ಬೇರು ಸಮೇತ ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್

ಸರ್ ಬದನೆ ಗಿಡ ಬೇರು ಸಮೇತ ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್ ಮತು ಎಲೇ ಕಾಂಡಗಳು ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್

1ಡೌನ್ವೋಟ್ ಮಾಡಿ
S

ಹೆಲೋ Nagesh B V Gowda. ಈ ಚಿತ್ರದ ಪ್ರಕಾರವಾಗಿ,ತಮ್ಮ ಬದನೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಪುರುಟಾ ಪುಡಿ ನೀರಿಗೆ ಬಿಡಿ sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ