Hidakke spray yavudu madabeku
Gidagalu kaayi bidta illa
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGidagalu kaayi bidta illa
ಬಂದಂತೆ ಎಲೆಗಳು ಹಳದಿ ಬಣ್ಣದ ಬಂದಿದೆ ಇದೇಕೆ ಎಂತು ಕಾರಣ
Helegalannu tinnuttive kitanashakagalu
ಬದನೆ ಗಿಡಗಳಿಗೆ ರೋಗ ಜಾಸ್ತಿ ಇರೋದರಿಂದ ಬದನೆ ಬೆಳೆಯನ್ನು ಬೆಳೆ ಬಾರದ ಹಾಗಾಗಿದೆ ????
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ N.Veeresh. ತಾವು ಈ ಗಿಡದ ಎಲೆಗಳು ತಿರುಗಿಸಿ ನೋಡಿರಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಬದನೆಕಾಯಿ ಬೆಳೆಗೆ Tobacco Caterpillar ಮತ್ತು ಪ್ರಾರಂಭ ಹಂತದ Leafhoppers and Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Lingaraj
0
5 ವರ್ಷಗಳ ಹಿಂದೆ
N.Veeresh