Nanu badane kayi nettu 1 month agide. mate Nanu gobbara nididene. Adru slow development agtide en madbeku spry 3 time madidini
Heleya mele hula Tinta ide. Spray 3 time madidini. ..weekly ones madtidini
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHeleya mele hula Tinta ide. Spray 3 time madidini. ..weekly ones madtidini
Kuttige baagadalli Hulu kachchuttive en madbeku heli sir
ಬದನೆಕಾಯಿ ಗೀಡದ ತುದಿಯಲ್ಲಿ ಹಳದಿ ಬಣ್ಣ ಕಂಡು ಬರುತಿದೆ ಗೀಡದ ಬೆಳವಣಿಗೆ ನಿಂತಿದೆ
ಕೀಟಬಾಧೆಯಿಂದ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Naveen Gowda. ತಮ್ಮ ಬದನೆಕಾಯಿ ಬೆಳೆಗೆ Flea Beetles ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಬದನೆಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಕಾಣಲು ಮಣ್ಣಿನ ಗುನಧರ್ಮಕ್ಕೆ ಅನುಸಾರವಾಗಿ ಅಥವಾ ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬದನೆಕಾಯಿ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!