ಬಳಸಲು ತೆಗೆಯಬೇಕಾದರೆ ಏನು ಮಾಡಬೇಕು
ಕೀಟಬಾಧೆಯಿಂದ ಏನು ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕೀಟಬಾಧೆಯಿಂದ ಏನು ಮಾಡಬೇಕು
Roko + Mahagreen spry colour full wangi
ಇದಕ್ಕೆ ಮುಖ್ಯ ಕಾರಣ ತಿಳಿಸಿ
ಬದನೆಕಾಯಿ ಗಿಡಗಳಿಗೆ ಹಳದಿ ಬಣ್ಣದ ರೋಗ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Fakkirappa R Talawar. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ತಾವು ಕಳಿಸಿದ ಈ ಚಿತ್ರದ ಪ್ರಕಾರವಾಗಿ, ಇದು ಪ್ರಾರಂಭ ಹಂತದ Leafhoppers and Jassids ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Fakkirappa
3
5 ವರ್ಷಗಳ ಹಿಂದೆ
ಅತಿ ಹೆಚ್ಚು ಪಸಲುತೆಗೆಯಬೇಕಾದರೆ ಏನು ಮಾಡಬೇಕೆಂದು ಕೇಳಿದೆ
Suresh
173587
5 ವರ್ಷಗಳ ಹಿಂದೆ
ಹೆಲೋ Fakkirappa R Talawar. ಒಳ್ಳೆಯ ಇಳುವರಿ ಪಡೆಯಲು ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಬಹುದು. ಪ್ರಯತ್ನಿಸಿರಿ.