ಬಿಳಿ ಚಿಟ್ಟೆಗಳಿವೆ. ಮೊಟ್ಟೆಗಳನ್ನು ಇಡುತ್ತಿವೆ. ಹಾಗೂ ಬದನೆ ಕಾಯಿಯನ್ನು ನಾಶಪಡಿಸುತ್ತಿವೆ. ಇದಕ್ಕೆ ಪರಿಹಾರ ಸೂಚಿಸಿ.
ಹುಳುವಿನ ಹಾವಳಿಯಿಂದ ಬದನೆ ಕಾಯಿಗಳು ಕೊಳೆತು ನಾರುತ್ತಿವೆ. ಎಷ್ಟೇ ಹಾಳಾದ ಬದನೆ ಕಾಯಿಗಳು ಕಿತ್ತಿದರು ಹರಡುವಿಕೆ ತಡೆಗಟ್ಟುವುದು ಸಾಧ್ಯವಾಗುತ್ತಿಲ್ಲ. ದಯಮಾಡಿ ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹುಳುವಿನ ಹಾವಳಿಯಿಂದ ಬದನೆ ಕಾಯಿಗಳು ಕೊಳೆತು ನಾರುತ್ತಿವೆ. ಎಷ್ಟೇ ಹಾಳಾದ ಬದನೆ ಕಾಯಿಗಳು ಕಿತ್ತಿದರು ಹರಡುವಿಕೆ ತಡೆಗಟ್ಟುವುದು ಸಾಧ್ಯವಾಗುತ್ತಿಲ್ಲ. ದಯಮಾಡಿ ಪರಿಹಾರ ತಿಳಿಸಿ
Elena Mele kapu chukki tara ide ..idu badanekayi gida
Belavanigege enu kram kaigollabeku
ಗಿಡಗಳ ನಡುವೆ ಮಿಶ್ರ ಬೆಳೆಯಾಗಿ ಮುಲಂಗಿ ಇದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Ramesh. ಇದು ವಿವಿಧ ತರಹದ ಕೀಟಗಳ ಭಧೆಗೆ ಒಳಗಾಗಿದ್ದು, ಅಂದರೆ Whiteflies, Aphids ಮತ್ತು Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಯಾವುದಕ್ಕೂ - ಬೇರೆ ಏನಾದರು ತೊಂದರೆ ಇದ್ದರೆ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಪೂರ್ಣ ಗಿಡದ ನೇರವಾದ ಹುಳದ ಚಿತ್ರಗಳ ಜೊತೆ ತಾವು ಇಲ್ಲಿಯವರೆಗೆ ಪಾಲಿಸಿದ ಕ್ರಮಗಳ ಸಂಚಿಪ್ತ ಹಿನ್ನೆಲೆಯೊಂದಿಗೆ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!