ಬದನೆ ಕಾಂಡ ಮತ್ತು ಹಣ್ಣು ಕೊರಕ - ಬದನೆ

ಬದನೆ ಬದನೆ

M

Badane gida Iga kaayi chalo agide adre gida hogta iddave adakke ean madabeka anta gottu agata illa

Badane gida Iga kaayi chalo agide adre gida hogta iddave

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohan Magadum. ಈ ಚಿತ್ರದ ಪ್ರಕಾರವಾಗಿ, ತಮ್ಮ ಬದನೆಕಾಯಿ ಬೆಳೆಗೆ Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Hello sir Thaiclopride Alanto spray madidini adru stop agata illa sir plz

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohan Magadum. ಈಗ ಹಸಿರು ಬಣ್ಣದ ಅಕ್ಷರಗಳ ಔಷಧಗಳು ಬದಲಾಯಿಸಿ, ಸಿಮಪರಣೆ ಮಾಡಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ