ಎಲಾ ಬದನೆ ಸಸಿಗಳು ಇತ್ತರ ಆಗಿವೆ ಈದಕೆ ದಯವಿಟ್ಟು ಪರಿಹಾರ ಕೊಡಿ
ಎಲೆಗಳು ಹಳದಿ ಬಣ್ಣಕೆ ತಿರುಗಿವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕೆ ತಿರುಗಿವೆ
ಸರ್ ಬದನೆ ಗಿಡ ಬೇರು ಸಮೇತ ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್ ಮತು ಎಲೇ ಕಾಂಡಗಳು ಓಣಗುತಾಯಿದೆ ಇದಕೆ ಪರಿಹರ ಹೇಳಿ ಸರ್
ನಾಟಿಮಾಡಿ 20ದಿನಗಳಾಗಿವೆ ಕಾನ್ಪಿಡಾರ್ ಸಿಂಪಡಿಸಿ 6 ದಿನಗಳಾಗಿದೆ ವಾಟರ್ ಸಾಲಿಬಲ್ 19 19 19 ನೀಡಿ 3ದಿನವಾಗಿದೆ ಸಸ್ಯ ಆರೋಗ್ಯವಾಗಿದೆಯೇ?ತಿಳಿಸಿ
ಗಿಡದ ತುದಿಯಲ್ಲಿ ಒಣಗುತ್ತಿದೆ ಇದಕ್ಕೆ ಔಷಧಿ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Rishikeshmelmal. ಈ ಚಿತ್ರದ ಪ್ರಕಾರವಾಗಿ ತಮ್ಮ ಬದನೆಕಾಯಿ ಬೆಳೆಗೆ ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಬದನೆಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!