Aushadi mattu gobbar tilisi
@Suresh Gollar Namm 5 tingalina Bili badne kayi 1000 gidagalu eve. Yele mudadikondide mattu haladi bannakke tiruguttide kayi banna kappu bannakke tirugutide mattu shining kaledukondide mattu gidagalu vayysagiro hage kanutive suktavada parihar tilisi.
Suresh
173587
4 ವರ್ಷಗಳ ಹಿಂದೆ
ಹೆಲೋ Abhishek. Tobacco Mosaic Virus Magnesium Deficiency Nitrogen Deficiency ತಾವು ಇಲ್ಲಿ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!