ಇದು ತೊಗರಿಬೇಳೆಯ ಗಿಡ ಇದಕ್ಕೆ ಯಾವ ರೋಗ ಇದೆ ಎಂದು ತಿಳಿಸಿ
ತೊಗರಿಬೇಳೆಯ ಗಿಡ ಹಳದಿ ಬಣ್ಣಕ್ಕೆ ತಿರುಗಿದೆ ಹಾಗೂ ಅದರ ಎಲೆಯ ಮೇಲೆ ತೂತುಗಳು ಇವೆ ಅದಕ್ಕೆ ಪರಿಹಾರ ತಿಳಿಸಿ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೊಗರಿಬೇಳೆಯ ಗಿಡ ಹಳದಿ ಬಣ್ಣಕ್ಕೆ ತಿರುಗಿದೆ ಹಾಗೂ ಅದರ ಎಲೆಯ ಮೇಲೆ ತೂತುಗಳು ಇವೆ ಅದಕ್ಕೆ ಪರಿಹಾರ ತಿಳಿಸಿ.
yalegalu yellow colour ge bandu elluvari barutha ella
ಬದನೆಕಾಯಿ ಬಿಡಿಸಿದಾಗ 3&4 ತಾಸ್ ಅಲ್ಲಿ ಸೂಟ್ಟಿದ ಆಕಾರ ಆಗುತ್ತದೆ ?
ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ಹರಡುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Amaregouda. ತಮ್ಮ ತೊಗರಿ ಬೆಳೆಗೆ ತೀವ್ರಗತಿಯಲ್ಲಿ Flea Beetles ಮತ್ತು Nitrogen Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!