ಹೆಲಿಕೋವರ್ಪಾ ಕ್ಯಾಟರ್ ಪಿಲ್ಲರ್ - ಬದನೆ

ಬದನೆ ಬದನೆ

J

ಬದನೆಕಾಯಿ ಇತರ ಆಗುತ್ತಿದೆ ... ಇದಕ್ಕೆ ಪರಿಹಾರ ತಿಳಿಸಿ ಸರ್ ಧನ್ಯವಾದಗಳು

ಬದನೆಕಾಯಿ ಇತರ ಆಗುತ್ತಿದೆ ... ಇದಕ್ಕೆ ಪರಿಹಾರ ತಿಳಿಸಿ ಸರ್ ಧನ್ಯವಾದಗಳು

1ಡೌನ್ವೋಟ್ ಮಾಡಿ
S

ಹೆಲೋ Janappa. ತಮ್ಮ ಬದನೆಕಾಯಿಗೆ Helicoverpa Caterpillar ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
J

ಸರ್ ರಾಸಾನಿಕ ನಿಯಂತ್ರಣ ಔಷಧಿ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Janappa. ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

OK sir tq

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Janappa.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

ಕೊರೋಜಿನ್ ಸಿಂಪಡಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

Coragen or emamectin benzoate spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Delicate sids

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

Aplig0.spr

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ