ನಾಟಿ ಮಾಡಿ 45 ದಿನ ಆಯ್ತು ಗಿಡಗಳ ಬೆಳವಣಿಗೆ ಆಗಿಲ್ಲ
ಗಿಡಗಳ ನಡುವೆ ಮಿಶ್ರ ಬೆಳೆಯಾಗಿ ಮುಲಂಗಿ ಇದೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡಗಳ ನಡುವೆ ಮಿಶ್ರ ಬೆಳೆಯಾಗಿ ಮುಲಂಗಿ ಇದೆ.
ಚಿಗುರಿನ ಕೆಳಕಾಂಡ ಅಂಟಾಗಿದೆ ತೂತು ಬಿದ್ದಿವೆ ಮತ್ತು ಚಿಕ್ಕ ಇರುವೆ ತರದ ಕೀಟ ಇವೆ. ಅವು ಇರುವೇಯೇ? ಅಥವಾ ಕೀಟವೇ?
ತುಂಬಾ ಹುಳುಗಳ ಕಾಟ ಎಷ್ಟೆ ಔಷಧಿಗಳನ್ನು ಹೊಡೆದರು ಏನು ಪ್ರಯೋಜನವಿಲ್ಲ
ಇದರ ರೋಗದ ಹೆಸರು ಹಾಗೂ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Vikas Kamatagi. ಈ ಚಿತ್ರದ ಪ್ರಕಾರವಾಗಿ, ತಮ್ಮ ಬದನೆಕಾಯಿ ಬೆಳೆಗೆ Brinjal Shoot and Fruit Borer ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಬದನೆಕಾಯಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!