ಬದನೆ ಕಾಂಡ ಮತ್ತು ಹಣ್ಣು ಕೊರಕ - ಬದನೆ

ಬದನೆ ಬದನೆ

M

ಬದನೆ ಗಿಡ್ ದೊಡು ಆದಮೇಲೆ ವನಗ್ಗಿ ಹೋಗ್ತಾ ಈವೆ ಇದಕೆ ಪರಿಹಾರ ತಿಳಿಸಿ ?????

ಬದನೆ ಗಿಡಗಳಿಗೆ ರೋಗ ಜಾಸ್ತಿ ಇರೋದರಿಂದ ಬದನೆ ಬೆಳೆಯನ್ನು ಬೆಳೆ ಬಾರದ ಹಾಗಾಗಿದೆ ????

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallappa S Vyapari. ಈ ಚಿತ್ರದ ಪ್ರಕಾರವಾಗಿ, ತಮ್ಮ ಬದನೆಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt ಅಥವಾ Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಸೂಚನೆ: ಈ ಚಿತ್ರದಲ್ಲಿ, ಮಳೆ ಜಾಸ್ತಿ ಆಗಿ ನೀರು ನಿಂತಿದೆ ಅನಿಸುತ್ತಿದೆ. ಹಾಗೇನಾದರೂ ಇದ್ದರೆ, ತಕ್ಷಣ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ, ಗಿಡಗಳು ಮತ್ತೆ ಚೇತರಿಕೆ ಕಂಡು, ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಕೊಡಬಹುದು. ಪ್ರಯತ್ನಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ