ಬದನೆ ಕಾಂಡ ಮತ್ತು ಹಣ್ಣು ಕೊರಕ - ಬದನೆ

ಬದನೆ ಬದನೆ

V

ಬದನೆಕಾಯಿಗೆ ಕರಿ ಇರುವೆ ಹತ್ತಿವೆ

ಚಿಗುರು ತಿನ್ನಲು ಆರಂಭಿಸಿವೆ ಇದಕ್ಕೆ ಯೇಣೂ ಮಾಡಬೇಕು. ತತ್ತಿ ( ಮೊಟ್ಟೆ )ಅಡುಗೆ ಎಣ್ಣೆ ಸಿಂಪರನೆ ಮಾಡಬಹುದಾ???

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vikas Kamatagi. ಇರುವೆ ಹಾವಳಿ ತಗುಲಿದರೆ, ತಮ್ಮ ಬದನೆಕಾಯಿ ಬೆಳೆಗೆ Aphids ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಪ್ರಾರಂಭ ಹಂತದ Brinjal Shoot and Fruit Borer ಕೀಟದ ಭಾಧೆ ಕೂಡ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ