ಬದನೆ ಸಸಿ ಇದಕ್ಕೆ ಬೆಂಕಿರೋಗ ವಿಲ್ಡ ರೋಗ ಇರುವುದು ಸಹಾಯ ಮಾಡಿ
ವಿಲ್ಡ್ ಹಾಗೂ ಬೆಂಕಿಯ ರೋಗ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿವಿಲ್ಡ್ ಹಾಗೂ ಬೆಂಕಿಯ ರೋಗ ಪರಿಹಾರ ತಿಳಿಸಿ
ಚಿಗುರಿನ ಕೆಳಕಾಂಡ ಅಂಟಾಗಿದೆ ತೂತು ಬಿದ್ದಿವೆ ಮತ್ತು ಚಿಕ್ಕ ಇರುವೆ ತರದ ಕೀಟ ಇವೆ. ಅವು ಇರುವೇಯೇ? ಅಥವಾ ಕೀಟವೇ?
Elegalu mududikondive
ಬದನೆಕಾಯಿ ಗೀಡದ ತುದಿಯಲ್ಲಿ ಹಳದಿ ಬಣ್ಣ ಕಂಡು ಬರುತಿದೆ ಗೀಡದ ಬೆಳವಣಿಗೆ ನಿಂತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Basavaraj Sattigeri. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Verticillium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!