ಬದನೆಕಾಯಿ ಗಿಡಗಳು ಸಾಯುತ್ತಿವೆ ಪರಿಹಾರ ತಿಳಿಸಿ
ಬದನೆಕಾಯಿ ಸಸಿಗಳು ವನಗುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬದನೆಕಾಯಿ ಸಸಿಗಳು ವನಗುತ್ತಿವೆ
ಚಿಗುರಿನ ಕೆಳಕಾಂಡ ಅಂಟಾಗಿದೆ ತೂತು ಬಿದ್ದಿವೆ ಮತ್ತು ಚಿಕ್ಕ ಇರುವೆ ತರದ ಕೀಟ ಇವೆ. ಅವು ಇರುವೇಯೇ? ಅಥವಾ ಕೀಟವೇ?
Badane gida hidara arogya yegide
ಹೊ ಬಿಡುತೆ ಆದರೂ ಹೂ ನೀತಿರುವುದಿಲ್ಲಾ ಆದರೂ ಮುಂದೆ ಕುಡಿ ವಣ್ಣಗುತ್ತೆ ಇದಕೆ ಪರಿಹಾರ ಹೇಳಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Krishna Inganalli. ತಾವು ಕಳಿಸಿದ ಈ ಚಿತ್ರದಲ್ಲಿ ಚಿನ್ಹೆಗಳು ಅಷ್ಟೊಂದು ಸರಿಯಾಗಿಲ್ಲ ಕಾಣಿಸುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Fusarium Stem Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Krishna
19
4 ವರ್ಷಗಳ ಹಿಂದೆ
Suresh Gollar ಸರ್ ನಿಮ್ ಮೋಬೈಲ್ ನಂಬರ್ ಸಿಗುತ್ತಾ ಹೆಚ್ಚಿನ ಸಲಹೆ ಬೇಕಾಗಿದೆ🙏 ಧನ್ಯವಾದಗೊಂದಿಗೆ
Suresh
173587
4 ವರ್ಷಗಳ ಹಿಂದೆ
ಹೆಲೋ Krishna Inganalli. ತಾವು ಊರಿನವರು ಎಂದು ನನಗೆ ಗೊತ್ತಿಲ್ಲ. ತಮ್ಮ ಯಾವುದೇ ಸಮಸ್ಯೆ ಇದ್ದರೂ, ತಾವು ಈ ತಾಣದಲ್ಲಿ, ಒಳ್ಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಬಹುದು. ಆದರೆ ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ, ಇಲ್ಲಿ ಮೋಬೈಲ್ ನಂಬರ ಈ ತಾಣದಲ್ಲಿ ಹಂಚಿಕೊಳ್ಳುವುದಿಲ್ಲ. ದಯವಿಟ್ಟು ಕ್ಷಮಿಸಿರಿ.
Amit
0
4 ವರ್ಷಗಳ ಹಿಂದೆ
ಬದನೆ ಗಿಡ ಒನಗುತ್ತಿವೆ
Suresh
173587
4 ವರ್ಷಗಳ ಹಿಂದೆ
ಹೆಲೋ Amit Naganuri. ತಾವು ತಮ್ಮ ಬದನೆಕಾಯಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Amit
0
4 ವರ್ಷಗಳ ಹಿಂದೆ
ಬದನೆ ಕಾಯಿ ಹೂಳುಕಾಗುತ್ತಿದೆ