ಹೂಗಳು ಒಣಗುತ್ತಿವೆ ಇದಕ್ಕೆ ಕಾರಣವೇನು ತಿಳಿಸಿ
ಹೂಗಳು ಒಣಗುತ್ತಿವೆ ಇದಕ್ಕೆ ಕಾರಣವೇನು ತಿಳಿಸಿ ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೂಗಳು ಒಣಗುತ್ತಿವೆ ಇದಕ್ಕೆ ಕಾರಣವೇನು ತಿಳಿಸಿ ಸರ್
ಎಲೆಗಳು ಸುಂದರವಾಗಿವೆ ಮತ್ತು ಅದರಲ್ಲಿ ಸುಳಿಯಲ್ಲಿ ಬರುವ ರೋಗವನ್ನು ಹಾಗೆಯೇ ಬತ್ತಿಹೋಗುತ್ತದೆ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು ಎಂಬುದನ್ನು ಮಿತಿಯಿರಬೇಕು
Sir yav oushadi kodabeku or gobbara kodabek
ಬದನೆಕಾಯಿ ಗಿಡಗಳಿಗೆ ಹಳದಿ ಬಣ್ಣದ ರೋಗ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Devu D Madnal. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Botrytis Blight ರೋಗ ಅಥವಾ Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivashankar
0
4 ವರ್ಷಗಳ ಹಿಂದೆ
ಉತ್ತರ ಸರಿಯಿಲ್ಲ
Suresh
173587
4 ವರ್ಷಗಳ ಹಿಂದೆ
ಹೆಲೋ Shivashankar Kamashetty. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ತಾವು ಯಾವುದೇ ಚಿತ್ರಗಳು ಕಳುಹಿಸಿಲ್ಲ. ತಾವು ತಮ್ಮ ವೈಯಕ್ತಿಕ ತೋಟದ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.