ಗಂಡು ಹೂ ಬಿಡುವ ಗೀಡವಾಗಿದೆ
ಇದಕ್ಕೆ ಮುಖ್ಯ ಕಾರಣ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಮುಖ್ಯ ಕಾರಣ ತಿಳಿಸಿ
ಎಲೇಗಳು ದುಂಡು ಆಗಿದೆ ,ಹಳದಿ ಬಣ್ಣಕ್ಕೆ ತಿರುಗುತ್ತವೆ, ಮುಂದಾಗುತ್ತಿವೆ ಹಾಗೂ ಈ ಮೇಲೆ ತೋರಿಸಿದ ಚಿತ್ರದಲ್ಲಿರುವ ಹುಳುಗಳೀವೆ ಇದಕ್ಕ ಔಷಧಗಳು ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ಮನವಿ
ಹಳದಿ ಬಣ್ಣಕ್ಕೆ ತಿರಿಗಿ ಎಲೆ ಉದುರುತ್ತಿವೆ,ಪೋಟ್ಯಾಶ ಗೊಬ್ಬರ ಹಾಕಿ ಟಾನಿಕ್ ಔಷಧಿ ಹೊಡೆದಿದೆ.ಆದರೆ ನೀರು ಬಿಟ್ಟಿಲ್ಲ.
Gidagalu haladiyagi sayuttive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sunil. ಬದನೆಕಾಯಿ ಸ್ವಕಿಯ ಪರಾಗಸ್ಪರ್ಶದ ಬೆಳೆಯಾಗಿದ್ದು, ಇದರಲ್ಲಿ ಗಂಡು ಗಿಡ ಅನ್ನುವ ಭಿನ್ನತೆ ಇರುವುದಿಲ್ಲ. ಆದರೆ, ಈ ಚಿತ್ರದ ಪ್ರಕಾರವಾಗಿ, ತಮ್ಮ ಬದನೆಕಾಯಿ ಬೆಳೆಗೆ Magnesium Deficiency Broad nosed Weevils ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಬದನೆಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ, ತಮ್ಮ ಭಾಗದ ಬದನೆಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಬದನೆಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!