ಅರಸಿನ ಬಣ್ಣ ಬರುತ್ತಾಯಿದೆ ಮತ್ತು ಕಾಂಡ ಕೊರು ವಿಕೆ ಇದೆ
ಕಾಂಡ ಕೊರವಿಕೆ ಎಲೆಗಳು ಅರಸಿನ ಬಣ್ಣ ಇದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಂಡ ಕೊರವಿಕೆ ಎಲೆಗಳು ಅರಸಿನ ಬಣ್ಣ ಇದೆ
ತುಂಬಾ ಹುಳುಗಳ ಕಾಟ ಎಷ್ಟೆ ಔಷಧಿಗಳನ್ನು ಹೊಡೆದರು ಏನು ಪ್ರಯೋಜನವಿಲ್ಲ
ಕೀಟಗಳು ಇಲ್ಲ, ಇದಕ್ಕೆ ಕಾರಣ ಮತ್ತು ಪರಿಹಾರ ತಿಳಿಸಿ.
Elegalu mududikondive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಕರಿಯಪ್ಪ ಸಂಗಟಿ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಬದನೆಕಾಯಿ ಬೆಳೆಗೆ Brinjal Shoot and Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ ಬದನೆಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಬದನೆಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಬದನೆಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!