ಕರಿಹೇನು ರೋಗ(ಅಫಿಡ್) - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

M

ಊದ್ದೀನ ಬೇಳೆಗೆ ಸಣ್ಣ ಕಿಟಕಿಗಳು ಅಂಟಿಕೊಂಡಿವೆ

ಊದ್ದೀನ ಬೇಳೆಗೆ ಸಣ್ಣ ಕಿಟಕಿಗಳು ಅಂಟಿಕೊಂಡಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Hi! It looks like attack by chewing pests like Vaquinha Verde . Apply neem oil on the leaves.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Maheshbanni1994. ತಮ್ಮ ಉದ್ದಿನ ಬೆಳೆಗೆ Flea Beetles ಮತ್ತು Aphids ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ