ಬೋರಾನ್ ಕೊರತೆ - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

N

ಈ ಗಿಡಕೆ ಮುದಿನಕಾಯಿ ಗುಡಕಾ ಬಾಗಿವೆ ಆಗಿದೆ ಮತ್ತು ಇದನ್ನು ಹೇಗೆ ಪರಿಹರಿಸಬೇಕು ಹೇಳಿ ಯಾವ ಅವಸದ ಒಡೀಬೇಕು ಹೇಳಿ

ಇದು ಹೆಸರು ಗಿಡ ಇದರ ಮುಂದಿನ ಚಿಗುರು ಬಾಗಿವೆ ಮತ್ತು ಕಾಯಿ ಕೂಡ ಬಾಗಿವೆ ಯಾವ ಎಣ್ಣಿ ಒಡೀಬೇಕು ಹೇಳಿ ಧಯವಿಟ್ಟು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Naganna. ಇದು Boron Deficiency ಕೊರತೆಯ ಲಕ್ಷಣಗಳು ತೋರುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Swadhin anta powder barutte adanna simparane madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ