ಈ ಬೆಳೆಗೆ ಯಾವ ತೊಂದರೆಯಾಗಿದೆ
ಹೂವು ಸರಿಯಾಗಿ ಬೆಳೆದಿಲ್ಲ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೂವು ಸರಿಯಾಗಿ ಬೆಳೆದಿಲ್ಲ
ಅಲಸಂದಿ ಬಗ್ಗೆ ನಮಗೆ ತಿಳಿಸಿಕೊಡಿ
ಸುದರಿಸಬಹುದಾ ಅಥವ ಔಷದಿ ಕ್ರಮ ಕೈಗೊಳ್ಳಬೇಕಾ????
ನಮ್ಮ ಹೆಸರು ಬೆಳೆ ಚೆನ್ನಾಗಿ ಬೆಳೆ ಇಲ್ಲ ಹಳದಿ ಯಾಗಿದೆ ಇದಕ್ಕೆ ನಾವು ಏನು ಮಾಡಬೇಕು ಮತ್ತು ಕೀಡೆಗಳು ತಿನ್ನುತ್ತಿವೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಅಯ್ಯಪ್ಪ. ಇದು ತೀವ್ರಗತಿಯಲ್ಲಿ Urd Bean Leaf Crinkle Virus ರೋಗಕ್ಕೆ ತುತ್ತಾಗುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!