ಈ ಬೆಳೆಗೆ ಹೂಗಳು ಬರುತ್ತಿಲ್ಲ
ಅವರೆಕಾಯಿ ಗಿಡದಲ್ಲಿ ಹೂಗಳು ಉದುರಿ ಹೋಗುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಅವರೆಕಾಯಿ ಗಿಡದಲ್ಲಿ ಹೂಗಳು ಉದುರಿ ಹೋಗುತ್ತಿವೆ
ಅಲಸಂದೆ ಪೈರುಗಳ ಎಲೆಗಳಲ್ಲ ತೂತುಗಳು ಉಂಟಾಗುತ್ತಿವೆ ಏನು ಮಾಡುವುದು ಇದಕ್ಕೆ
E retiya balega yanu madabaku
Yale mududive hagu haladi agive.yava chemical spray madabeku?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ User. ಈ ಚಿತ್ರದ ಪ್ರಕಾರವಾಗಿ, ತಮ್ಮ ಅವರೆಕಾಯಿ ಬೆಳೆಗೆ Flea Beetles ಮತ್ತು Powdery Mildew ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಬರುವ ಸಮಯದಲ್ಲಿ ನೀರು ಜಾಸ್ತಿ ಹಾಯಿಸಬಾರದು. ಹೂವು ಉದುರುವುದು ತಡೆಯಲು ಪ್ಲ್ಯಾನೋಫಿಕ್ಸ 3 ಎಂ ಎಲ್ ಪ್ರತಿ 20 ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಬರುವ ಪ್ರಚೋದಕಗಳು ಖರಿದಿಸಿ ಸಿಂಪರಣೆ ಮಾಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Dadapeer
49
4 ವರ್ಷಗಳ ಹಿಂದೆ
Sir identify the flowers dropping by insects are decease
Dadapeer
49
4 ವರ್ಷಗಳ ಹಿಂದೆ
And powder mildew decease spray wetbal sulfer 2ml per liter