ಬೆಳೆಯು ಹೂ ಅಥವಾ ಕಾಯಿ ಬರ್ತಾ ಇಲ್ಲ ಇದಕ್ಕೆ ಏನು ಮಾಡ್ಬೇಕು
ಇಳುವರಿಗಾಗಿ ಏನು ಮಾಡ್ಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇಳುವರಿಗಾಗಿ ಏನು ಮಾಡ್ಬೇಕು
Roga hatote kramagalannu tilisi
ಇದು ಹೆಸರು ಗಿಡ ಇದರ ಮುಂದಿನ ಚಿಗುರು ಬಾಗಿವೆ ಮತ್ತು ಕಾಯಿ ಕೂಡ ಬಾಗಿವೆ ಯಾವ ಎಣ್ಣಿ ಒಡೀಬೇಕು ಹೇಳಿ ಧಯವಿಟ್ಟು
ಹೂವು ಸರಿಯಾಗಿ ಬೆಳೆದಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Jagadeesh. ಇದು Flea Beetles ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಬರಲು ಪೋಟ್ಯಾಶಿಯಂ ರಿಚ್ ಗೊಬ್ಬರ ಹಾಕಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೋಫಿಕ್ಸ 3 ಎಂ ಎಲ್ ಪ್ರತಿ 20 ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಗೆ ಭೇಟಿ ನೀಡಿ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರಿದಿಸಿ ಸಿಂಪರಣೆ ಮಾಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!