ಕರಿಹೇನು ರೋಗ(ಅಫಿಡ್) - ಉದ್ದಿನ ಬೇಳೆ & ಹೆಸರು ಬೇಳೆ

ಉದ್ದಿನ ಬೇಳೆ & ಹೆಸರು ಬೇಳೆ ಉದ್ದಿನ ಬೇಳೆ & ಹೆಸರು ಬೇಳೆ

Y

ಕಪ್ಪು ಬಣ್ಣದ ಶಿರ್ ಆಗಿವೆ

ಅಲಸಂದಿ ಯಲ್ಲಿ ಕಪ್ಪು ಸಿರ ಇವೆ ಒಂದು ತಿಂಗಳ ದ ಬೆಳೆ ಇದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Y S Duragannavar. ಇದು ತೀವ್ರಗತಿಯಲ್ಲಿ Aphids ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Kappa seer aagiddakke medicine yavadu?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ashok.C.Sanikanavar. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Thiamethoxam 25%wg chemical balasi 100 % result

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ