ಅಲಸಂದಿ ಈ ತರ ಆಗಿದೆ ಇದಕ್ಕೆ ನಿಮ ಕಡೆ ಇಂದ ನಮಗೆ ತಿಳಿಸಿಕೊಡಿ
ಅಲಸಂದಿ ಬಗ್ಗೆ ನಮಗೆ ತಿಳಿಸಿಕೊಡಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಅಲಸಂದಿ ಬಗ್ಗೆ ನಮಗೆ ತಿಳಿಸಿಕೊಡಿ
ಹೂವು ಹಾಗೂ ಈಚಿನ ಹಂತದಲ್ಲಿದೆ
ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆ ಮತ್ತು ಎಲೆಗಳು ಮುಂದೂಡಿದೆ ತರಾ ಕಾಣಲು ಕಾರಣ ? ಮತ್ತು ಪರಿಹಾರ?
ಹೂವು ಸರಿಯಾಗಿ ಬೆಳೆದಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
H،salam
82326
4 ವರ್ಷಗಳ ಹಿಂದೆ
Hi ಅಮರೇಶ್ ಆನ್ವರಿ it seems نقص الماغنسيوم, click on the green link to get more informations
Suresh
173587
4 ವರ್ಷಗಳ ಹಿಂದೆ
ಹೆಲೋ ಅಮರೇಶ್ ಆನ್ವರಿ. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು ತೀವ್ರಗತಿಯಲ್ಲಿ Aphids, Spider Mites ಮತ್ತು Whiteflies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!